Bible Versions
Bible Books

Genesis 14:2 (NASU) New American Standard Bible (Updated)

Versions

KNV   ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
ERVKN   ರಾಜರುಗಳೆಲ್ಲ ಸೊದೋಮಿನ ರಾಜನಾದ ಬೆರಗನಿಗೂ ಗೊಮೋರದ ರಾಜನಾದ ಬಿರ್ಶಗನಿಗೂ ಅದ್ಮಾಹದ ರಾಜನಾದ ಶಿನಾಬನಿಗೂ ಚೆಬೋಯೀಮಿನ ರಾಜನಾದ ಶೆಮೇಬರನಿಗೂ ಚೋಗರ್ ಎಂಬ ಬೇಲಗಿನ ರಾಜನಿಗೂ ವಿರುದ್ಧವಾಗಿ ಯುದ್ಧಮಾಡಿದರು.
IRVKN   ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us