Versions
KNV ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ERVKN ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
IRVKN ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು. PEPS