Bible Versions
Bible Books

Genesis 19:13 (NASU) New American Standard Bible (Updated)

Versions

KNV   ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
ERVKN   ನಾವು ನಗರವನ್ನು ನಾಶಮಾಡುತ್ತೇವೆ. ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
IRVKN   ನಾವು ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us