Bible Versions
Bible Books

Genesis 19:16 (NASU) New American Standard Bible (Updated)

Versions

KNV   ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
ERVKN   ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.
IRVKN   ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us