Bible Versions
Bible Books

Genesis 19:30 (NASU) New American Standard Bible (Updated)

Versions

KNV   ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
ERVKN   ಚೋಗರ್ ಊರಿನಲ್ಲಿ ವಾಸಮಾಡಿಕೊಂಡಿರಲು ಲೋಟನಿಗೆ ಹೆದರಿಕೆಯಾಯಿತು. ಆದ್ದರಿಂದ ಅವನು ಮತ್ತು ಅವನ ಹೆಣ್ಣುಮಕ್ಕಳು ಬೆಟ್ಟಪ್ರದೇಶಕ್ಕೆ ಹೋಗಿ ಗುಹೆಯೊಂದರಲ್ಲಿ ವಾಸಿಸತೊಡಗಿದರು.
IRVKN   {ಲೋಟನು ಮತ್ತು ಅವನ ಹೆಣ್ಣುಮಕ್ಕಳು} PS ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us