Bible Versions
Bible Books

Genesis 1:20 (NASU) New American Standard Bible (Updated)

Versions

KNV   ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.
ERVKN   ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು.
IRVKN   ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us