Versions
KNV ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು.
ERVKN ಇದಲ್ಲದೆ ದೇವರು, “ಪ್ರಾಣಿಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.
IRVKN ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.