Bible Versions
Bible Books

Genesis 22:11 (NASU) New American Standard Bible (Updated)

Versions

KNV   ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
ERVKN   ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.
IRVKN   ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us