Versions
KNV ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
ERVKN “ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ:
IRVKN “ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ