Bible Versions
Bible Books

Genesis 22:3 (NASU) New American Standard Bible (Updated)

Versions

KNV   ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
ERVKN   ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.
IRVKN   ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us