Bible Versions
Bible Books

Genesis 33:18 (NASU) New American Standard Bible (Updated)

Versions

KNV   ಯಾಕೋಬನು ಪದ್ದನ್‌ ಅರಾಮಿನಿಂದ ಬಂದು ಕಾನಾನ್‌ ದೇಶದ ಶೆಕೆಮಿನಲ್ಲಿರುವ ಸಾಲೆಮ್‌ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
ERVKN   ಆಮೇಲೆ ಯಾಕೋಬನು ಕಾನಾನ್ ದೇಶದ ಶೆಕೆಮ್ ಪಟ್ಟಣಕ್ಕೆ ಬಂದು ತನ್ನ ಪಾಳೆಯನ್ನು ಪಟ್ಟಣದ ಸಮೀಪದಲ್ಲಿದ್ದ ಒಂದು ಹೊಲದಲ್ಲಿ ಹಾಕಿಸಿದನು.
IRVKN   {ಯಾಕೋಬನು ಶೆಕೆಮ್ ಪಟ್ಟಣವನ್ನು ಸೇರಿದ್ದು} PS ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us