Bible Versions
Bible Books

Genesis 33:4 (NASU) New American Standard Bible (Updated)

Versions

KNV   ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
ERVKN   ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು.
IRVKN   ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us