Bible Versions
Bible Books

Genesis 41:43 (NASU) New American Standard Bible (Updated)

Versions

KNV   ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
ERVKN   ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.
IRVKN   ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us