Bible Versions
Bible Books

Genesis 41:46 (NASU) New American Standard Bible (Updated)

Versions

KNV   ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
ERVKN   ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.
IRVKN   {ಏಳು ವರ್ಷ ಬರಗಾಲ} PS ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us