Versions
KNV ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.