Versions
KNV ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
ERVKN This verse may not be a part of this translation
IRVKN ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.