Bible Versions
Bible Books

Hebrews 10:22 (NASU) New American Standard Bible (Updated)

Versions

KNV   ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ERVKN   ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.
IRVKN   ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, * ಇಬ್ರಿ. 9:14: ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯೆಹೆ. 36:25; ಇಬ್ರಿ. 12:24. 2 ಕೊರಿ 7:1; 1 ಪೇತ್ರ 1:2: ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us