Bible Versions
Bible Books

Hebrews 10:23 (NASU) New American Standard Bible (Updated)

Versions

KNV   ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
ERVKN   ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.
IRVKN   ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಇಬ್ರಿ. 4:14: ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ § ಇಬ್ರಿ. 11:11; 1 ಕೊರಿ 1:9: ವಾಗ್ದಾನ ಮಾಡಿದಾತನು ನಂಬಿಗಸ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us