Bible Versions
Bible Books

Hebrews 10:25 (NASU) New American Standard Bible (Updated)

Versions

KNV   ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
ERVKN   ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.
IRVKN   ಅ. ಕೃ. 2:42: ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ರೋಮಾ. 13:11-13; ಯಾಕೋಬ 5:8: ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us