Bible Versions
Bible Books

Hebrews 11:17 (NASU) New American Standard Bible (Updated)

Versions

KNV   ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.
ERVKN   This verse may not be a part of this translation
IRVKN   17-18 ಆದಿ 22:1-10; ಯಾಕೋಬ. 2:21: ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ವಾಗ್ದಾನಗಳನ್ನು ಹೊಂದಿದ ಅವನು, § ಆದಿ 21:12; ರೋಮಾ. 9:7: “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us