Versions
KNV ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
ERVKN ಮೋಶೆಯಿಂದ ಮುನ್ನಡೆಸಲ್ಪಟ್ಟ ಜನರು ಕೆಂಪುಸಮುದ್ರವನ್ನು ಒಣಭೂಮಿಯೋ ಎಂಬಂತೆ ದಾಟಿದ್ದು ನಂಬಿಕೆಯಿಂದಲೇ. ಆದರೆ ಈಜಿಪ್ಟ್ ದೇಶದವರು ಕೆಂಪುಸಮುದ್ರವನ್ನು ದಾಟಲು ಪ್ರಯತ್ನಿಸಿ, ಮುಳುಗಿಹೋದರು.
IRVKN * ವಿಮೋ 14:21-30. ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.