Bible Versions
Bible Books

Hebrews 11:3 (NASU) New American Standard Bible (Updated)

Versions

KNV   ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
ERVKN   ದೇವರು ತನ್ನ ಆಜ್ಞೆಯಿಂದ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಜಗತ್ತು ಸೃಷ್ಟಿಯಾಗಲಿಲ್ಲ.
IRVKN   ಆದಿ 1:1: ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಕಾರಣದಿಂದ ಕಾಣಿಸುವ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us