Bible Versions
Bible Books

Hebrews 11:33 (NASU) New American Standard Bible (Updated)

Versions

KNV   ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
ERVKN   ಜನರೆಲ್ಲರೂ ದೊಡ್ಡ ನಂಬಿಕೆ ಉಳ್ಳವರಾಗಿದ್ದರು. ಅವರು ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;
IRVKN   ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ನ್ಯಾಯ 14:6; 1 ಸಮು 17:35; ದಾನಿ. 6:22: ಸಿಂಹಗಳ ಬಾಯಿ ಕಟ್ಟಿದರು.,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us