Bible Versions
Bible Books

Hebrews 2:11 (NASU) New American Standard Bible (Updated)

Versions

KNV   ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--
ERVKN   ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.
IRVKN   ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us