Bible Versions
Bible Books

Hebrews 4:15 (NASU) New American Standard Bible (Updated)

Versions

KNV   ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.
ERVKN   ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.
IRVKN   ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ § ಯೆಶಾ 53:3; ಇಬ್ರಿ. 5:2: ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. * ಇಬ್ರಿ. 2:17, 18: ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಇಬ್ರಿ. 7:26; 9:28; 2 ಕೊರಿ 5:21; 1 ಪೇತ್ರ. 2:22; 1 ಯೋಹಾ 3:5; ಯೋಹಾ 8:46; 14:30. ಪಾಪ ಮಾತ್ರ ಮಾಡಲಿಲ್ಲವಷ್ಟೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us