Versions
KNV ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
ERVKN ಅವರ ನಗರದ ಮೇಲೆ ಖಡ್ಗವು ಬೀಸಲ್ಪಟ್ಟು ಅವರ ಬಲಿಷ್ಠರನ್ನು ಸಾಯಿಸುವದು; ಅವರ ನಾಯಕರನ್ನು ನಾಶಮಾಡುವದು.
IRVKN ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು,
ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.