Versions
KNV ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
ERVKN ಯೆಹೋವನು ಹೇಳುವದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.
IRVKN ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ,
ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು,
ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.