Versions
KNV ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
ERVKN ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.
IRVKN ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ;
ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?