Bible Versions
Bible Books

Isaiah 41:29 (NASU) New American Standard Bible (Updated)

Versions

KNV   ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
ERVKN   ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.
IRVKN   ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ,
ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us