Bible Versions
Bible Books

Isaiah 43 (NASU) New American Standard Bible (Updated)

Versions

KNV   ಈಗಲಾದರೋ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ERVKN   ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.
IRVKN   {ಇಸ್ರಾಯೇಲರ ರಕ್ಷಕನು} PS ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ,
“ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us