Bible Versions
Bible Books

Isaiah 43:13 (NASU) New American Standard Bible (Updated)

Versions

KNV   ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
ERVKN   “ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರು ಬಿಡಿಸಬಲ್ಲರು?”
IRVKN   ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ.
ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’ ” ಎಂಬುದೇ ಯೆಹೋವನ ಮಾತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us