Bible Versions
Bible Books

Isaiah 43:24 (NASU) New American Standard Bible (Updated)

Versions

KNV   ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
ERVKN   ನೀನು ನನ್ನ ಗೌರವಾರ್ಥವಾಗಿ ಕಾಣಿಕೆಗಳನ್ನು ಮತ್ತು ಧೂಪವನ್ನು ಖರೀದಿ ಮಾಡಲು ನಿನ್ನ ಹಣವನ್ನು ಖರ್ಚು ಮಾಡಲಿಲ್ಲ. ಆದರೆ ನೀನು ನನ್ನನ್ನು ನಿನ್ನ ಗುಲಾಮನಾಗುವಂತೆ ಬಲವಂತಪಡಿಸಿದಿ. ನೀನು ನಿನ್ನ ಪಾಪಗಳಿಂದ ನನಗೆ ಭಾರವನ್ನುಂಟುಮಾಡಿರುವೆ ಮತ್ತು ನಿನ್ನ ಅಪರಾಧಗಳಿಂದ ನನ್ನನ್ನು ಕುಗ್ಗಿಸಿರುವೆ.
IRVKN   ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us