Versions
KNV ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
ERVKN ಮೇಲಕ್ಕೆ ನೋಡು! ನಿನ್ನ ಸುತ್ತಲೂ ನೋಡು! ನಿನ್ನ ಮಕ್ಕಳೆಲ್ಲಾ ಒಟ್ಟಾಗಿ ಸೇರಿ ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೇಳುವದೇನೆಂದರೆ, “ನನ್ನ ಜೀವದಾಣೆ, ನಿನ್ನ ಮಕ್ಕಳು ನೀನು ಕೊರಳಲ್ಲಿ ಧರಿಸುವ ಹಾರದಂತಿರುವರು. ಮದುಮಗಳು ಧರಿಸುವ ಕಂಠಹಾರದಂತೆ ನಿನ್ನ ಮಕ್ಕಳಿರುವರು.
IRVKN ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ,
“ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.