Bible Versions
Bible Books

Isaiah 49:20 (NASU) New American Standard Bible (Updated)

Versions

KNV   ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
ERVKN   ಕಳೆದುಹೋದ ನಿನ್ನ ಮಕ್ಕಳಿಗಾಗಿ ನೀನು ವ್ಯಸನವಾಗಿದ್ದಿ. ಆದರೆ ಮಕ್ಕಳು, ‘ಈ ದೇಶವು ನಮಗೆ ಸಾಲುವದಿಲ್ಲ. ಇದಕ್ಕಿಂತ ದೊಡ್ಡ ದೇಶ ನಮಗೆ ಕೊಡು’ ಎಂದು ಕೇಳುವರು.
IRVKN   ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು,
‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us