Bible Versions
Bible Books

Isaiah 65:15 (NASU) New American Standard Bible (Updated)

Versions

KNV   ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ERVKN   ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ. ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.
IRVKN   ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು;
ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us