Bible Versions
Bible Books

Isaiah 65:17 (NASU) New American Standard Bible (Updated)

Versions

KNV   ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
ERVKN   “ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ.
IRVKN   {ನೂತನ ಸೃಷ್ಟಿ} PS “ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು;
ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us