Bible Versions
Bible Books

Isaiah 65:21 (NASU) New American Standard Bible (Updated)

Versions

KNV   ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.
ERVKN   “ಆ ಪಟ್ಟಣದೊಳಗೆ ಒಬ್ಬನು ಮನೆಯನ್ನು ಕಟ್ಟಿದ್ದರೆ ಅದರಲ್ಲಿ ಅವನು ವಾಸಿಸುವನು. ಒಬ್ಬನು ದ್ರಾಕ್ಷಿ ತೋಟವನ್ನು ನೆಟ್ಟರೆ ಅವನು ಅದರ ಫಲಗಳನ್ನು ತಿನ್ನುವನು.
IRVKN   ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us