Bible Versions
Bible Books

Isaiah 65:5 (NASU) New American Standard Bible (Updated)

Versions

KNV   ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
ERVKN   ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”
IRVKN   ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ,
ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us