Bible Versions
Bible Books

Isaiah 65:9 (NASU) New American Standard Bible (Updated)

Versions

KNV   ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
ERVKN   ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.
IRVKN   ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು,
ನನ್ನ ಆಪ್ತರು ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us