Bible Versions
Bible Books

Isaiah 66:11 (NASU) New American Standard Bible (Updated)

Versions

KNV   ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.
ERVKN   ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.
IRVKN   ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ.
ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us