Bible Versions
Bible Books

Isaiah 66:12 (NASU) New American Standard Bible (Updated)

Versions

KNV   ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
ERVKN   ಯೆಹೋವನು ಹೇಳುವದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.
IRVKN   ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ,
ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು;
ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us