Bible Versions
Bible Books

Jeremiah 10:11 (NASU) New American Standard Bible (Updated)

Versions

KNV   ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
ERVKN   ಯೆಹೋವನು ಹೇಳುತ್ತಾನೆ, “ಈ ಸಂದೇಶವನುಐ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನೂಐ ಪರಲೋಕವನೂಐ ಸೃಷ್ಟಿ ಮಾಡಿಲ್ಲ. ಸುಳ್ಳುದೇವರುಗಳನುಐ ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.”‘
IRVKN   ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us