Bible Versions
Bible Books

Jeremiah 10:14 (NASU) New American Standard Bible (Updated)

Versions

KNV   ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
ERVKN   ಜನರು ಘುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸ ಹೋಗುತ್ತಾರೆ. ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.
IRVKN   ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು.
ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us