Bible Versions
Bible Books

Jeremiah 10:4 (NASU) New American Standard Bible (Updated)

Versions

KNV   ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
ERVKN   ಅವರು ತಮ್ಮ ವಿಗ್ರಹಗಳನುಐ ಙೆಳ್ಳಿಘಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ. ಸುತ್ತಿಗೆಯಿಂದ ಮೊಳೆ ಘಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ.
IRVKN   ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us