Bible Versions
Bible Books

Jeremiah 10:9 (NASU) New American Standard Bible (Updated)

Versions

KNV   ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
ERVKN   ಅವರು ತಾರ್ಷೀಷ್ ನಗರದ ಙೆಳ್ಳಿಯಿಂದಲೂ ಊಫಜ್ ನಗರದ ಘಂಗಾರದಿಂದಲೂ ತಮ್ಮ ವಿಗ್ರಹಗಳನುಐ ಮಾಡುತ್ತಾರೆ. ವಿಗ್ರಹಗಳನುಐ ಘಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಘಣ್ಣದ ಘಟ್ಟೆಗಳನುಐ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.
IRVKN   ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ.
ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us