Bible Versions
Bible Books

Jeremiah 11:12 (NASU) New American Standard Bible (Updated)

Versions

KNV   ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
ERVKN   ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಘಂದಾಗ ಯೆಹೂದದ ಜನರಿಗೆ ಸಹಾಯಮಾಡಲು ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.
IRVKN   ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us