Bible Versions
Bible Books

Jeremiah 13:10 (NASU) New American Standard Bible (Updated)

Versions

KNV   ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ನಡುಕಟ್ಟಿನ ಹಾಗಿರುವರು.
ERVKN   ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನುಐ ಹಾಳುಮಾಡುವೆನು. ಅವರು ನನಐ ಸಂದೇಶವನುಐ ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಘಂದಂತೆ ಮಾಡುವವರೂ ಆಗಿದ್ದಾರೆ. ಅವರು ಙೇರೆ ದೇವರುಗಳನುಐ ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.
IRVKN   ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ನಡುಕಟ್ಟಿಗೆ ಸಮಾನವಾಗಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us