Bible Versions
Bible Books

Jeremiah 13:13 (NASU) New American Standard Bible (Updated)

Versions

KNV   ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
ERVKN   ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಘ್ಬ ಮನುಷ್ಯನನುಐ ಕುಡಿದು ಮತ್ತನಾದವನಂತೆ ಅಸಹಾಯಕನನಾಐಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಘಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಘಗ್ಗೆಯೂ ಹೇಳುತ್ತಿದ್ದೇನೆ.
IRVKN   ಆಗ ನೀನು ಅವರಿಗೆ, “ಯೆಹೋವನ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us