Bible Versions
Bible Books

Jeremiah 14:13 (NASU) New American Standard Bible (Updated)

Versions

KNV   ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
ERVKN   ಆಗ ನಾನು ಯೆಹೋವನಿಗೆ, “ನನಐ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಙೇರೆಯದನೆಐ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಘಳಲುವದಿಲ್ಲ, ಯೆಹೋವನು ದೇಶದಲ್ಲಿ ನಿಮಗೆ ನೆಮ್ಮದಿಯನುಐ ದಯಪಾಲಿಸುವನು’ ಎಂದು ಹೇಳುತ್ತಿದ್ದರು”‘ ಎಂದೆನು.
IRVKN   ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’ ” ಎಂಬುದಾಗಿ ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us