Bible Versions
Bible Books

Jeremiah 14:7 (NASU) New American Standard Bible (Updated)

Versions

KNV   ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
ERVKN   “ಯೆಹೋವನೇ, ಅದು ನಮ್ಮ ಪಾಪಗಳ ಫಲವೆಂಘುದು ನಮಗೆ ತಿಳಿದಿದೆ. ನಮ್ಮ ಪಾಪಗಳಿಂದಾಗಿ ನಾವು ಈಗ ತೊಂದರೆಗಳನುಐ ಅನುಭವಿಸುತ್ತಿದ್ದೇನೆ. ಯೆಹೋವನೇ, ನಿನಐ ಒಳ್ಳೆಯ ಹೆಸರಿಗಾಗಿ ನಮಗೇನಾದರೂ ಸಹಾಯಮಾಡು. ನಾವು ನಿನಐನುಐ ಅನೇಕ ಸಲ ತ್ಯಜಿಸಿದ್ದೇವೆಂದು ಒಪ್ಪಿಕೊಳ್ಳುತ್ತೇವೆ. ನಾವು ನಿನಐ ವಿರುದ್ಧ ಪಾಪ ಮಾಡಿದ್ದೇವೆ.
IRVKN   {ಪ್ರವಾದಿಯು ಸ್ವಜನರಿಗಾಗಿ ಮಾಡಿದ ಪ್ರಾರ್ಥನೆ} PS ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ,
ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು.
ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us